ಮುಂಬೈ (ಪಿಟಿಐ): ವೇಗದ ಬೌಲರ್ ಉಮೇಶ್ ಯಾದವ್ ಇಂಗ್ಲೆಂಡ್ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.
ಬೆನ್ನುನೋವಿನಿಂದ ಬಳಲುತ್ತಿರುವ ಉಮೇಶ್ ಮುಂಬೈನಲ್ಲಿ ಸೋಮವಾರ ಕೊನೆಗೊಂಡ ಎರಡನೇ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಅವರು ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಕಾರಣ ಡಿಸೆಂಬರ್ 5 ರಿಂದ ಕೋಲ್ಕತ್ತದಲ್ಲಿ ನಡೆಯುವ ಮೂರನೇ ಟೆಸ್ಟ್‌ನಲ್ಲಿ ಆಡುತ್ತಿಲ್ಲ ಎಂದು ತಂಡದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.