ನವದೆಹಲಿ (ಪಿಟಿಐ): ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ವಿಶ್ವ ಬ್ಯಾಡ್ಮಿಂಟನ್ ರ‌್ಯಾಂಕಿಂಗ್ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಹೈದರಾಬಾದಿನ ಇನ್ನೊಬ್ಬ ಆಟಗಾರ್ತಿ ಪಿ.ವಿ.ಸಿಂಧು 25ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಪುರುಷರ ವಿಭಾಗದಲ್ಲಿ ಪಿ.ಕಶ್ಯಪ್ 23ನೇ ಸ್ಥಾನ ಮತ್ತು ಮುಂಬೈನ ಅಜಯ್ ಜಯರಾಮ್ 27ನೇ ಸ್ಥಾನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.