ADVERTISEMENT

ರಶೀದ್‌ ಖಾನ್‌ನನ್ನು ನಾವು ಬಿಟ್ಟುಕೊಡುವುದಿಲ್ಲ: ಪ್ರಧಾನಿ ಮೋದಿಗೆ ಆಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಟ್ವೀಟ್‌

ಏಜೆನ್ಸೀಸ್
Published 26 ಮೇ 2018, 16:33 IST
Last Updated 26 ಮೇ 2018, 16:33 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ನವದೆಹಲಿ: ಐಪಿಎಲ್‌ 11ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಆಡುತ್ತಿರುವ ಆಫ್ಘಾನಿಸ್ತಾನದ ಕ್ರಿಕೆಟ್‌ ಆಟಗಾರ ರಶೀದ್‌ ಖಾನ್‌ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್‌ ಗಿಲಾನಿ ಅವರು ಐಪಿಎಲ್ ಟೂರ್ನಿಯಲ್ಲಿ ರಶೀದ್ ಖಾನ್‌ ತೋರಿದ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT