ADVERTISEMENT

ರಾಹುಲ್‌ಗೆ ಸೋಲು

ಪಿಟಿಐ
Published 22 ಜುಲೈ 2017, 19:30 IST
Last Updated 22 ಜುಲೈ 2017, 19:30 IST

ವ್ಲಾಡಿವೊಸ್ತೊಕ್‌: ‌ರಷ್ಯಾ ಓಪನ್‌ ಗ್ರ್ಯಾನ್‌ ಪ್ರಿ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಸವಾಲಿಗೆ ತೆರೆ ಬಿದ್ದಿದೆ. ರಾಹುಲ್‌ ಯಾದವ್‌ ಮತ್ತು ಡಬಲ್ಸ್‌ ವಿಭಾಗದಲ್ಲಿ ಅರ್ಜುನ್‌ ಹಾಗೂ ರಾಮಚಂದ್ರನ್‌ ಶ್ಲೋಕ್‌ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.