ADVERTISEMENT

ರಿಷಬ್‌ ಪಂತ್‌ ಭರ್ಜರಿ ಶತಕ: ಸನ್‌ರೈಸರ್ಸ್‌ ಗೆಲುವಿಗೆ 188 ರನ್‌ ಗುರಿ

​ಪ್ರಜಾವಾಣಿ ವಾರ್ತೆ
Published 10 ಮೇ 2018, 16:16 IST
Last Updated 10 ಮೇ 2018, 16:16 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ನವದೆಹಲಿ: ಇಲ್ಲಿನ ಪಿರೋಜ್‌ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಡೆಲ್ಲಿ ಡೇರ್‌ ಡೆವಿಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಸನ್‌ರೈಸರ್ಸ್‌ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT