ADVERTISEMENT

ರೋವರ್ಸ್‌ ತಂಡಕ್ಕೆ ಜಯ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2013, 19:59 IST
Last Updated 4 ಆಗಸ್ಟ್ 2013, 19:59 IST
ಇಂದಿರಾನಗರ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡದ ಸ್ವರೂಪ್ ಪಾಯಿಂಟ್ ಕಲೆ ಹಾಕಲು ಮುಂದಾದ ಕ್ಷಣ	 -ಪ್ರಜಾವಾಣಿ ಚಿತ್ರ
ಇಂದಿರಾನಗರ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡದ ಸ್ವರೂಪ್ ಪಾಯಿಂಟ್ ಕಲೆ ಹಾಕಲು ಮುಂದಾದ ಕ್ಷಣ -ಪ್ರಜಾವಾಣಿ ಚಿತ್ರ   

ಬೆಂಗಳೂರು: ಧಾರವಾಡದ ರೋವರ್ಸ್‌ ತಂಡ ಸೋಸಲೆ ಕಪ್‌ಗಾಗಿ ನಡೆಯುತ್ತಿರುವ ರಾಜ್ಯ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಬಾಲಕಿಯರ ವಿಭಾಗದ ಪಂದ್ಯದಲ್ಲಿ ಭಾನುವಾರ 18-14 ಪಾಯಿಂಟ್‌ಗಳಿಂದ ಬೆಂಗಳೂರು ಸ್ಪೋರ್ಟಿಂಗ್ ಎದುರು ಗೆಲುವು ಸಾಧಿಸಿತು.

ಬಾಲಕರ ವಿಭಾಗದ ಪಂದ್ಯದಲ್ಲಿ ಇಂದಿರಾನಗರ ಕ್ಲಬ್ 39-6ರಲ್ಲಿ ರಾಜಕುಮಾರ ಕ್ಲಬ್ ವಿರುದ್ಧವೂ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಮುನ್ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.