ADVERTISEMENT

ಲಂಕಾ ಕೋಚ್ ಆಗಿ ಜೆಫ್ ಮಾರ್ಷ್

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 19:30 IST
Last Updated 23 ಸೆಪ್ಟೆಂಬರ್ 2011, 19:30 IST

ಕೊಲಂಬೊ (ಪಿಟಿಐ): ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಜೆಫ್ ಮಾರ್ಷ್ ಶ್ರೀಲಂಕಾ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕಗೊಂಡಿದ್ದಾರೆ. ಎರಡು ವರ್ಷಗಳ ಅವಧಿಗೆ ಈ ನೇಮಕ ನಡೆದಿದೆ. ಮಾರ್ಷ್ ಐಪಿಎಲ್ ತಂಡ ಪುಣೆ ವಾರಿಯರ್ಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.