ADVERTISEMENT

ವಿಶ್ವಕಪ್ ಕಬಡ್ಡಿ ಟೂರ್ನಿ: ಪಂಜಾಬ್ ಆತಿಥ್ಯ

​ಪ್ರಜಾವಾಣಿ ವಾರ್ತೆ
Published 12 ಜುಲೈ 2012, 19:30 IST
Last Updated 12 ಜುಲೈ 2012, 19:30 IST

ಚಂಡಿಗಡ (ಪಿಟಿಐ): ಡಿಸೆಂಬರ್ ಒಂದರಿಂದ 15ರ ವರೆಗೆ ನಡೆಯಲಿರುವ ಮೂರನೇ ವಿಶ್ವಕಪ್ ಕಬಡ್ಡಿಗೆ ಈ ಸಲ ಪಂಜಾಬ್ ಆತಿಥ್ಯ ವಹಿಸಲಿದೆ.

ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಸಹ ಪಾಲ್ಗೊಂಡಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.