ADVERTISEMENT

ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಭಾರತಕ್ಕೆ ಕಂಚು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2017, 15:54 IST
Last Updated 10 ಡಿಸೆಂಬರ್ 2017, 15:54 IST
ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಭಾರತಕ್ಕೆ ಕಂಚು
ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಭಾರತಕ್ಕೆ ಕಂಚು   

ಭುವನೇಶ್ವರ: ಜರ್ಮನಿ ತಂಡವನ್ನು 2–1 ಗೋಲುಗಳಿಂದ ಮಣಿಸಿದ ಭಾರತ ತಂಡ ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು.

ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಪಂದ್ಯದಲ್ಲಿ ಭಾರತ ಪರ ಎಸ್‌.ವಿ.ಸುನಿಲ್‌ (21ನೇ ನಿಮಿಷ) ಮತ್ತು ಹರ್ಮನ್‌ಪ್ರೀತ್‌ ಸಿಂಗ್‌ (54ನೇ ನಿ) ಗೋಲು ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT