ನವದೆಹಲಿ: ಕರ್ನಾಟಕದ ಶರ್ಮದಾ ಬಾಲು ಇಲ್ಲಿ ನಡೆಯುತ್ತಿರುವ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿಯ ಕ್ವಾರ್ಟರ್ ಫೈನಲ್ನಲ್ಲಿ ಸೋಲು ಅನುಭವಿಸಿದರು.
ಗುರುವಾರ ನಡೆದ ಪಂದ್ಯದಲ್ಲಿ ಶರ್ಮದಾ 2-6, 6-3, 4-6 ರಲ್ಲಿ ದೆಹಲಿಯ ರಿಷಿಕಾ ಸುಂಕಾರ ಎದುರು ಪರಾಭವಗೊಂಡರು.
ಪ್ರಬಲ ಪೈಪೋಟಿ ಕಂಡುಬಂದ ಪಂದ್ಯದ ನಿರ್ಣಾಯಕ ಸೆಟ್ನಲ್ಲಿ ಶರ್ಮದಾ 4-2 ರಲ್ಲಿ ಮುನ್ನಡೆ ಸಾಧಿಸಿದ್ದರು. ಆ ಬಳಿಕ ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡು ಸೋಲು ಕಂಡರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.