ಕೊಲಂಬೊ: ಮೊದಲ ಪಂದ್ಯದಲ್ಲೇ ಆಘಾತ ಅನುಭವಿಸಿದ್ದ ಭಾರತ ತಂಡ ನಿದಾಸ್ ಕಪ್ ಟ್ವೆಂಟಿ–20 ತ್ರಿಕೋನ ಕ್ರಿಕೆಟ್ ಸರಣಿಯಲ್ಲಿ ಗುರುವಾರ ಬಾಂಗ್ಲಾದೇಶದ ವಿರುದ್ಧ ನಡೆದ ಎರಡನೇ ಟ್ವಿಂಟಿ–20 ಕ್ರಿಕೆಟ್ ಪಂದ್ಯದಲ್ಲಿ ಆರು ವಿಕೆಟ್ ಜಯ ಸಾಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.