ನವದೆಹಲಿ: ಐಎಸ್‌ಎಸ್ಎಫ್ ವಿಶ್ವಕಪ್‌ನ 10 ಮೀಟರ್ ಏರ್ ಪಿಸ್ತೂಲ್ ವಿಭಾಗದ ಅಂತಿಮ ಸ್ಪರ್ಧೆಯಲ್ಲಿ ಭಾರತೀಯ ಶೂಟರ್ ಜೀತು ರಾಯ್ ಕಂಚಿನ ಪದಕ ಗೆದ್ದರು.
ಒಟ್ಟು 216.7 ಅಂಕಗಳನ್ನು ಪಡೆದ 29 ವರ್ಷ ವಯಸ್ಸಿನ ಶೂಟರ್ ಜೀತು ರಾಯ್ ಮೂರನೇ ಸ್ಥಾನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.