ADVERTISEMENT

ಶ್ರೇಯಸ್, ರಿಷಭ್ ಅರ್ಧಶತಕ: ಆರ್‌ಸಿಬಿ ಗೆಲುವಿಗೆ 175 ರನ್‌ ಗುರಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 16:17 IST
Last Updated 21 ಏಪ್ರಿಲ್ 2018, 16:17 IST
ರಿಷಭ್ ಪಂತ್ ಅವರ ಬ್ಯಾಟಿಂಗ್‌ ವೈಖರಿ (ಸಂಗ್ರಹ ಚಿತ್ರ).
ರಿಷಭ್ ಪಂತ್ ಅವರ ಬ್ಯಾಟಿಂಗ್‌ ವೈಖರಿ (ಸಂಗ್ರಹ ಚಿತ್ರ).   

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು –ಡೆಲ್ಲಿ ಡೇರ್‌ಡೆವಿಲ್ಸ್‌ ತಂಡಗಳು ಮುಖಾಮುಖಿಯಾಗಿವೆ.

ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT