
ಪ್ರಜಾವಾಣಿ ವಾರ್ತೆನವದೆಹಲಿ: ಸೈನಾ ನೆಹ್ವಾಲ್ ಸ್ವಿಟ್ಜರ್‌ಲೆಂಡ್‌ನ ಬಾಸೆಲ್‌ನಲ್ಲಿ ನಡೆಯುತ್ತಿರುವ ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದರು. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಅವರು 21-12, 21-13 ರಲ್ಲಿ ಚೀನಾದ ಕ್ಸಿನ್ ಲಿಯು ವಿರುದ್ಧ ಜಯ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.