
ಪ್ರಜಾವಾಣಿ ವಾರ್ತೆಮುಂಬೈ (ಪಿಟಿಐ): ನಾಯಕ ವೀರೇಂದ್ರ ಸೆಹ್ವಾಗ್ ಅವರು ನನ್ನಲ್ಲಿ ಸಾಕಷ್ಟು ಆತ್ಮ ವಿಶ್ವಾಸ ತುಂಬಿದರು. ಇದರಿಂದ ಮುಂಬೈ ಇಂಡಿಯನ್ಸ್ ಎದುರು ಐಪಿಎಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂದು ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಶಹಬಾಜ್ ನದೀಮ್ ಸಂತಸ ವ್ಯಕ್ತಪಡಿಸಿದರು.
ಸೋಮವಾರ ನಡೆದ ಪಂದ್ಯದಲ್ಲಿ ಡೇರ್‌ಡೆವಿಲ್ಸ್ ತಂಡ ಮುಂಬೈ ಎದುರು ಏಳು ವಿಕೆಟ್‌ಗಳ ಗೆಲುವು ಪಡೆದಿತ್ತು.
ಈ ಪಂದ್ಯದಲ್ಲಿ ನದೀಮ್ (16ಕ್ಕೆ2) ಉತ್ತಮ ಪ್ರದರ್ಶನ ನೀಡಿದ್ದರು. ಮುಂಬೈ ನೀಡಿ್ದ 93 ರನ್‌ಗಳ ಗುರಿಯ್ನು ಸೆ್ವಾಗ್ ಪಡೆ 14.5 ಓವರ್‌ಗಳಲ್ಲಿ ಮು್ಟಿ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.