ನವದೆಹಲಿ (ಪಿಟಿಐ): ದಕ್ಷಿಣ ಆಫ್ರಿಕಾದ ಡೇವ್ ಸ್ಟ್ಯಾನಿಫೋರ್ತ್ ಅವರನ್ನು ಭಾರತ ಹಾಕಿ ತಂಡದ ಗೋಲ್ ಕೀಪಿಂಗ್ ಕೋಚ್ ಆಗಿ ನೇಮಿಸಲಾಗಿದೆ.
ಈ ವಿಷಯವನ್ನು `ಹಾಕಿ ಇಂಡಿಯಾ'ದ ಪ್ರಧಾನ ಕಾರ್ಯದರ್ಶಿ ನರೀಂದರ್ ಬಾತ್ರಾ ಗುರುವಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.