ADVERTISEMENT

ಹಾಕಿ: ಕರ್ನಾಟಕಕ್ಕೆ ಗೆಲುವು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST

ಸೋನೆಪತ್ (ಪಿಟಿಐ): ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ ಹಾಕಿ ಇಂಡಿಯಾ ಆಶ್ರಯದ ಎರಡನೇ ರಾಷ್ಟ್ರೀಯ ಜೂನಿಯರ್ ಮಹಿಳೆಯರ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಗೆಲುವು ಸಾಧಿಸಿದ್ದಾರೆ.

ಗುರುವಾರ ನಡೆದ `ಡಿ~ ಗುಂಪಿನ ಪಂದ್ಯದಲ್ಲಿ ಕರ್ನಾಟಕ 18-0 ಗೋಲುಗಳಿಂದ ಗುಜರಾತ್ ತಂಡವನ್ನು ಮಣಿಸಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.