ADVERTISEMENT

ಹಾಕಿ: ಡ್ರಾ ಪಂದ್ಯದಲ್ಲಿ ಎಸ್‌ಡಬ್ಲ್ಯುಆರ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 19:59 IST
Last Updated 3 ಜೂನ್ 2013, 19:59 IST
ಬೆಂಗಳೂರಿನಲ್ಲಿ ಕೆಎಸ್‌ಎಚ್‌ಎ ಆಶ್ರಯದಲ್ಲಿ ನಡೆಯುತ್ತಿರುವ ಎ ಡಿವಿಷನ್ ರಾಜ್ಯ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನ ಸೋಮವಾರದ ಪಂದ್ಯದಲ್ಲಿ ಎಸ್‌ಡಬ್ಲ್ಯುಆರ್ ತಂಡದ ಮಂಜುನಾಥ್ ಜಾಧವ್ (ಎಡಬದಿ) ಅವರಿಂದ ಚೆಂಡನ್ನು ಕಸಿದುಕೊಳ್ಳಲು  ಐಟಿಐ ತಂಡದ ರಾಜನ್ ಪ್ರಯತ್ನಿಸಿದರು	-ಪ್ರಜಾವಾಣಿ ಚಿತ್ರ

ಬೆಂಗಳೂರು: ಎಸ್‌ಡಬ್ಲ್ಯುಆರ್ ತಂಡದವರು ಕೆಎಸ್‌ಎಚ್‌ಎ ಆಶ್ರಯದಲ್ಲಿ ಇಲ್ಲಿ ನಡೆಯುತ್ತಿರುವ ಎ ಡಿವಿಷನ್ ರಾಜ್ಯ ಹಾಕಿ ಲೀಗ್ ಚಾಂಪಿಯನ್‌ಷಿಪ್‌ಪಂದ್ಯದಲ್ಲಿ ಐಟಿಐ ವಿರುದ್ಧ 2-2 ಗೋಲುಗಳಿಂದ ಡ್ರಾ ಸಾಧಿಸಿದ್ದಾರೆ.

ಎಸ್‌ಡಬ್ಲ್ಯುಆರ್ ತಂಡದ ಮಂಜುನಾಥ್ ಜಾಧವ್ (56ನೇ ಹಾಗೂ 58ನೇ ನಿಮಿಷ) ಗೋಲು ಗಳಿಸಿದರು.  ಐಟಿಐ ತಂಡದ ಪ್ರತೀಕ್ (13ನೇ  ಹಾಗೂ 45ನೇ ನಿ.) ಚೆಂಡನ್ನು ಗುರಿ ಸೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.