ಲಂಡನ್: ವಿಶ್ವ ಹಾಕಿ ಲೀಗ್ ಸೆಮಿಫೈನಲ್‌ನ ಐದರಿಂದ ಎಂಟರವರೆಗಿನ ಸ್ಥಾನಕ್ಕಾಗಿ ತಂಡಗಳನ್ನು ವಿಂಗಡಿಸುವ ಪಂದ್ಯದಲ್ಲಿ ಶನಿವಾರ ಭಾರತ ತಂಡ ಪಾಕಿಸ್ತಾನವನ್ನು 6-1 ಗೋಲುಗಳ ಅಂತರದಿಂದ ಪರಾಭವಗೊಳಿಸಿದೆ.
ಭಾರತದ ಪರವಾಗಿ ರಣದೀಪ್ ಸಿಂಗ್, ಮನ್‍ದೀಪ್ ಸಿಂಗ್ ತಲಾ ಎರಡು ಗೋಲು ಬಾರಿಸಿದ್ದು, ಹರ್ಮನ್ ಪ್ರೀತ್ ಮತ್ತು ತಲ್ವಿಂದರ್ ಸಿಂಗ್ ತಲಾ ಒಂದು ಗೋಲು ಬಾರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.