ಬೆಂಗಳೂರು: ಭಾರತ ಹಾಕಿ ತಂಡದ ಸಂಭವನೀಯ ಆಟಗಾರರ ಶಿಬಿರಕ್ಕೆ ಬೆಂಗಳೂರಿನಲ್ಲಿ ಮಂಗಳವಾರ ಚಾಲನೆ ದೊರೆಯಿತು. ಭಾರತ ಕ್ರೀಡಾ ಪ್ರಾಧಿಕಾರದ ದಕ್ಷಿಣ ಕೇಂದ್ರದಲ್ಲಿ ಆರಂಭವಾದ ಶಿಬಿರದ ಮೊದಲ ದಿನ 16 ಆಟಗಾರರು ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.