
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕ ರಾಜ್ಯ ಬಿಲಿಯರ್ಡ್ಸ್ ಸಂಸ್ಥೆ (ಕೆಎಸ್‌ಬಿಎ) ಆಶ್ರಯದಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಮೇ 2ರಿಂದ ಸಿಕ್ಸ್ ರೆಡ್ ರಾಜ್ಯ ರ‌್ಯಾಂಕಿಂಗ್ ಸ್ನೂಕರ್ ಟೂರ್ನಿ ನಡೆಯಲಿದೆ. ಆಸಕ್ತರು ಏಪ್ರಿಲ್ 27ರ ಒಳಗೆ ಹೆಸರು ನೋಂದಾಯಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.