ADVERTISEMENT

200ನೇ ಏಕದಿನ ಪಂದ್ಯ ಆಡಿ ದಿಗ್ಗಜರ ದಾಖಲೆ ಮುರಿದ ವಿರಾಟ್‌ ಕೊಹ್ಲಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 10:43 IST
Last Updated 22 ಅಕ್ಟೋಬರ್ 2017, 10:43 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ   

ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧ 200ನೇ ಏಕದಿನ ಪಂದ್ಯ ಆಡುವ ಮೂಲಕ ದಿಗ್ಗಜರ ಹಿಂದಿನ ದಾಖಲೆಗಳನ್ನು ಮುರಿದಿದ್ದಾರೆ.

ಕಡಿಮೆ ಪಂದ್ಯಗಳಲ್ಲಿ ಹೆಚ್ಚು ರನ್‌ ಗಳಿಸಿದ ಖ್ಯಾತಿಗೆ ಕೊಹ್ಲಿ ಪಾತ್ರರಾಗಿದ್ದಾರೆ. ಜತೆಗೆ, ಸಚಿನ್‌ ತೆಂಡೂಲ್ಕರ್‌, ರಿಕ್ಕಿ ಪಾಂಟಿಂಗ್‌, ಎಬಿ ಡಿವಿಲಿಯರ್ಸ್‌ ಹಾಗೂ ಕ್ರೀಸ್‌ ಗೇಲ್‌ ಸಾಧನೆಯನ್ನು ಮೀರಿ ಆಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT