ADVERTISEMENT

23ರಿಂದ ಟೇಬಲ್‌ ಟೆನಿಸ್‌ ಟೂರ್ನಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2018, 19:30 IST
Last Updated 13 ಜೂನ್ 2018, 19:30 IST

ಬೆಂಗಳೂರು: ಮಲ್ಲೇಶ್ವರಂ ಸಂಸ್ಥೆಯು ಜೂನ್‌ 23ರಿಂದ 27ರವರೆಗೆ ರಾಜ್ಯ ರ‍್ಯಾಂಕಿಂಗ್‌ ಟೇಬಲ್‌ ಟೆನಿಸ್‌ ಟೂರ್ನಿ ನಡೆಸಲು ತೀರ್ಮಾನಿಸಿದೆ.

ಕೆಡೆಟ್‌, ಸಬ್‌ ಜೂನಿಯರ್‌, ಜೂನಿಯರ್‌, ಯೂತ್‌, ಮಹಿಳೆಯರು, ಪುರುಷರು, ನಾನ್‌ ಮೆಡಲಿಸ್ಟ್‌ ಸಿಂಗಲ್ಸ್‌ ಮತ್ತು ನಾನ್‌ ಮೆಡಲಿಸ್ಟ್‌ ಡಬಲ್ಸ್‌ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.

ಆಸಕ್ತರು ಜೂನ್‌ 19ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 9448808663 ಗೆ ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.