ADVERTISEMENT

ಮನ್ರೊ ಮೈಲುಗಲ್ಲು

ಏಜೆನ್ಸೀಸ್
Published 3 ಜನವರಿ 2018, 19:30 IST
Last Updated 3 ಜನವರಿ 2018, 19:30 IST
ಕಾಲಿನ್‌ ಮನ್ರೊ
ಕಾಲಿನ್‌ ಮನ್ರೊ   

ನ್ಯೂಜಿಲೆಂಡ್‌ ತಂಡದ ಕಾಲಿನ್‌ ಮನ್ರೊ ಬುಧವಾರ ಕ್ರಿಕೆಟ್‌ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಅಚ್ಚೊತ್ತಿದರು. ಅವರು ಟ್ವೆಂಟಿ–20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ (3) ಗಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. ವೆಸ್ಟ್‌ ಇಂಡೀಸ್‌ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಅವರಿಂದ ಈ ಸಾಧನೆ ಮೂಡಿಬಂದಿತು.

ಟ್ವೆಂಟಿ–20 ಮಾದರಿಯಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಅಗ್ರ ಐದು ಮಂದಿ ಬ್ಯಾಟ್ಸ್‌ಮನ್‌ಗಳ ಮಾಹಿತಿ ಇಲ್ಲಿದೆ.

*

ADVERTISEMENT

*
ಕಾಲಿನ್‌ ಮನ್ರೊ ರನ್‌ ಗಳಿಕೆ 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.