ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಶುಕ್ರವಾರ ನಡೆದ ಮೊದಲ ಟೆಸ್ಟ್ ಇನಿಂಗ್ಸ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಕೇವಲ 5 ರನ್‌ಗೆ ಔಟ್ ಆಗಿರುವ ಕಾರಣಕ್ಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.
ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಟ್ರೋಲ್‌ಗೆ ಆಹಾರವಾಗಿದ್ದಾರೆ. ಅನುಷ್ಕಾ ಅವರನ್ನು ವಿವಾಹದ ನಂತರ ಆಡಿದ ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ತೋರಿದ ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಲವೊಂದು ಟ್ವೀಟ್‍ಗಳು ಹೀಗಿವೆ:
ಕೊಹ್ಲಿ ಅವರ ಹನಿಮೂನ್ ಇದೀಗ ಅಧಿಕೃತವಾಗಿ ಮುಕ್ತಾಯಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.