ADVERTISEMENT

ದಕ್ಷಿಣ ಆಫ್ರಿಕಾ ವಿರುದ್ಧ ಮೇಲುಗೈ ಸಾಧಿಸಿದ ವೇಗಿಗಳು: ಭಾರತದ ಗೆಲುವಿಗೆ 208 ರನ್‌ ಗುರಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 11:11 IST
Last Updated 8 ಜನವರಿ 2018, 11:11 IST
ದಕ್ಷಿಣ ಆಫ್ರಿಕಾ ವಿರುದ್ಧ ಮೇಲುಗೈ ಸಾಧಿಸಿದ ವೇಗಿಗಳು: ಭಾರತದ ಗೆಲುವಿಗೆ 208 ರನ್‌ ಗುರಿ
ದಕ್ಷಿಣ ಆಫ್ರಿಕಾ ವಿರುದ್ಧ ಮೇಲುಗೈ ಸಾಧಿಸಿದ ವೇಗಿಗಳು: ಭಾರತದ ಗೆಲುವಿಗೆ 208 ರನ್‌ ಗುರಿ   

ಕೇಪ್‌ಟೌನ್‌: ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ– ಭಾರತ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಭಾರತೀಯ ವೇಗಿಗಳು ಮೇಲುಗೈ ಸಾಧಿಸಿದರು.

ಸೋಮವಾರ ನಾಲ್ಕನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಭಾರತ ಬೌಲರ್‌ಗಳ ದಾಳಿಗೆ ತತ್ತರಿಸಿದರು.

77 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ 130 ರನ್‌ ಗಳಿಸಿ ಆಲೌಟ್‌ ಆಗಿದ್ದು, ಭಾರತದ ಗೆಲುವಿಗೆ 208 ರನ್‌ ಗುರಿಯನ್ನು ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.