ADVERTISEMENT

19 ವರ್ಷದೊಳಗಿನವರ ವಿಶ್ವಕಪ್‌: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಜಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2018, 10:11 IST
Last Updated 19 ಜನವರಿ 2018, 10:11 IST
19 ವರ್ಷದೊಳಗಿನವರ ವಿಶ್ವಕಪ್‌: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಜಯ
19 ವರ್ಷದೊಳಗಿನವರ ವಿಶ್ವಕಪ್‌: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಜಯ   

ಮೌಂಟ್‌ ಮೌಂಗಾನುಯಿ: ಇಲ್ಲಿನ‌ ಬೇ ಓವಲ್‌ ಕ್ರೀಡಾಂಗಣದಲ್ಲಿ ನಡೆದ 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಹತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ ಪೃಥ್ವಿ ಶಾ ಪಡೆ ‘ಹ್ಯಾಟ್ರಿಕ್‌’ ಸಾಧನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT