ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 11ನೇ ಆವೃತ್ತಿಯ ಹರಾಜು ಪ್ರಕ್ರಿಯೆಯಲ್ಲಿ ಭಾನುವಾರ ₹11.5 ಕೋಟಿ ಮೊತ್ತದೊಂದಿಗೆ ಜಯದೇವ್ ಉನಡ್ಕಟ್ ಅತಿ ದುಬಾರಿ ಭಾರತೀಯ ಕ್ರಿಕೆಟಿಗನಾಗಿ ಹೊರಹೊಮ್ಮಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.