ನವದೆಹಲಿ: ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಅವರನ್ನು ನಾಲ್ಕನೆ ಕ್ರಮಾಂಕದಲ್ಲಿ ಆಡಸಿ ಎಂದು ಅಭಿಮಾನಿಗಳು ನಾಯಕ ವಿರಾಟ್ ಕೊಹ್ಲಿಗೆ ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.
ಡರ್ಬನ್‌ನಲ್ಲಿ ಗುರುವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್ ಜಯ ಸಾಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.