ADVERTISEMENT

ದ್ರಾವಿಡ್‌‍ಗೆ ₹50 ಲಕ್ಷ, ಆಟಗಾರರಿಗೆ ₹30 ಲಕ್ಷ ಬಹುಮಾನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 13:27 IST
Last Updated 3 ಫೆಬ್ರುವರಿ 2018, 13:27 IST
ಕೃಪೆ: ಟ್ವಿಟರ್
ಕೃಪೆ: ಟ್ವಿಟರ್   

ಮುಂಬೈ: ನ್ಯೂಜಿಲೆಂಡ್‌ನಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಗೆದ್ದು ಚಾಂಪಿಯನ್ ಆಗಿ ಬೀಗಿದ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಬಹುಮಾನ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.