ADVERTISEMENT

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬೌಲಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2018, 8:20 IST
Last Updated 4 ಫೆಬ್ರುವರಿ 2018, 8:20 IST
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬೌಲಿಂಗ್‌ ಆಯ್ಕೆ
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬೌಲಿಂಗ್‌ ಆಯ್ಕೆ   

ಸೆಂಚುರಿಯನ್, ದಕ್ಷಿಣ ಆಫ್ರಿಕಾ: ಟೆಸ್ಟ್ ಸರಣಿಯಲ್ಲಿ ನಿರಾಸೆ ಕಂಡರೂ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭರವಸೆಯಿಂದ ಕಣಕ್ಕೆ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.