ADVERTISEMENT

ಚಾಹಲ್‌ಗೆ ಐದು ವಿಕೆಟ್‌: 118 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್‌

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2018, 10:38 IST
Last Updated 4 ಫೆಬ್ರುವರಿ 2018, 10:38 IST
ಚಾಹಲ್‌ಗೆ ಐದು ವಿಕೆಟ್‌: 118 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್‌
ಚಾಹಲ್‌ಗೆ ಐದು ವಿಕೆಟ್‌: 118 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್‌   

ಸೆಂಚೂರಿಯನ್ (ದಕ್ಷಿಣ ಆಫ್ರಿಕಾ): ಇಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಚಮತ್ಕಾರಿಕ ಬೌಲಿಂಗ್‌ ದಾಳಿ ನಡೆಸಿದ ಭಾರತ ಎದುರಾಳಿ ತಂಡವನ್ನು 118 ರನ್‌ಗಳಿಗೆ ಕಟ್ಟಿಹಾಕಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT