ಸೆಂಚೂರಿಯನ್ (ದಕ್ಷಿಣ ಆಫ್ರಿಕಾ): ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ದಕ್ಷಿಣ ಆಫ್ರಿಕಾ 32.2 ಓವರ್‌ಗಳಲ್ಲಿ 118 ರನ್ ಗಳಿಸಿ ಆಲೌಟ್ ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.