ADVERTISEMENT

ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ: ಬೌಲಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 10:48 IST
Last Updated 7 ಫೆಬ್ರುವರಿ 2018, 10:48 IST
ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ: ಬೌಲಿಂಗ್‌ ಆಯ್ಕೆ
ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ: ಬೌಲಿಂಗ್‌ ಆಯ್ಕೆ   

ಕೇಪ್‌ಟೌನ್‌: ಇಲ್ಲಿನ ನ್ಯೂಲ್ಯಾಂಡ್ಸ್‌ ಕ್ರೀಡಾಂಗಣದಲ್ಲಿ ಬುಧವಾರ ನಡೆಯುತ್ತಿರುವ ಮೂರನೇ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಹೋರಾಟ ನಡೆಸುತ್ತಿವೆ.

ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT