ADVERTISEMENT

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬ್ಯಾಟಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2018, 10:53 IST
Last Updated 10 ಫೆಬ್ರುವರಿ 2018, 10:53 IST
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬ್ಯಾಟಿಂಗ್‌ ಆಯ್ಕೆ
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬ್ಯಾಟಿಂಗ್‌ ಆಯ್ಕೆ   

ಜೊಹಾನ್ಸ್‌ಬರ್ಗ್‌: ಇಲ್ಲಿನ ನ್ಯೂ ವಾಂಡರರ್ಸ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಗೆಲುವಿಗಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಉಭಯ ತಂಡಗಳು ಹೋರಾಟ ನಡೆಸುತ್ತಿವೆ. ‌

ಶನಿವಾರ ನಡೆಯುತ್ತಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT