ನವದೆಹಲಿ: ಭಾರತದ ರೋಹನ್ ಮೋರೆ ನ್ಯೂಜಿಲೆಂಡ್‌ನ ಉತ್ತರ ಮತ್ತು ದಕ್ಷಿಣ ದ್ವೀಪಗಳ ನಡುವೆ ನಡೆದ ಕಡಲ ಈಜು ಸ್ಪರ್ಧೆಯಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.
ಎಂಟು ಗಂಟೆ 37ನಿಮಿಷ ಈಜುವ ಮೂಲಕ ಅವರು ಈ ಸಾಧನೆ ಮಾಡಿದ ಏಷ್ಯಾದ ಮೊದಲ ಸ್ಪರ್ಧಿ ಎನಿಸಿದ್ದಾರೆ. ಈ ಈಜುಸ್ಪರ್ಧೆಯನ್ನು ಪೂರ್ಣಗೊಳಿಸಿದ ಅತ್ಯಂತ ಕಿರಿಯ ಸ್ಪರ್ಧಿ ಕೂಡ ಇವರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.