ADVERTISEMENT

ಅನುಷ್ಕಾ ತಬ್ಬಿಕೊಂಡಿರುವ ಚಿತ್ರ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ ಕೊಹ್ಲಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 11:20 IST
Last Updated 20 ಫೆಬ್ರುವರಿ 2018, 11:20 IST
ಚಿತ್ರ ಕೃಪೆ – ವಿರಾಟ್ ಕೊಹ್ಲಿ ಅವರ ಇನ್‌ಸ್ಟಾಗ್ರಾಂ ಪುಟ
ಚಿತ್ರ ಕೃಪೆ – ವಿರಾಟ್ ಕೊಹ್ಲಿ ಅವರ ಇನ್‌ಸ್ಟಾಗ್ರಾಂ ಪುಟ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರ ಜತೆಗಿನ ಚಿತ್ರವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿದೆ.

ಅನುಷ್ಕಾ ತಮ್ಮನ್ನು ತಬ್ಬಿರುವ ಫೋಟೊವೊಂದನ್ನು ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿರುವ ಕೊಹ್ಲಿ ‘ಮೈ ಒನ್ ಆ್ಯಂಡ್ ಒನ್ಲಿ’ ಎಂಬ ಅಡಿಬರಹ ನೀಡಿದ್ದಾರೆ. ಗೋಡೆಯೊಂದರಲ್ಲಿ ಗಂಡು ಮತ್ತು ಹೆಣ್ಣು ತಬ್ಬಿಕೊಂಡಿರುವ ಚಿತ್ರವೊಂದರ ಮುಂದೆ ನಿಂತು ಈ ಫೋಟೊ ಸೆರೆಹಿಡಿಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT