ಐಪಿಎಲ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ಆರ್‌ಸಿಬಿ-ವಿರಾಟ್ ಕೊಹ್ಲಿ ಅವರ ಕನಸು ಸತತ 17ನೇ ವರ್ಷವೂ ಕಮರಿತು.
(ಪಿಟಿಐ ಚಿತ್ರ)
ರಾಜಸ್ಥಾನ ರಾಯಲ್ಸ್ ಗೆಲುವಿನ ಸಂಭ್ರಮ
ದಿನೇಶ್ ಕಾರ್ತಿಕ್ ಅವರನ್ನು ತಬ್ಬಿಕೊಂಡ ವಿರಾಟ್ ಕೊಹ್ಲಿ
ಇದು ದಿನೇಶ್ ಕಾರ್ತಿಕ್ ಅವರ ಕೊನೆಯ ಐಪಿಎಲ್ ಎಂದು ತಿಳಿದು ಬಂದಿದೆ.
ಆರ್‌ಸಿಬಿ ಆರಂಭಿಕ ಜೋಡಿ ಫಫ್ ಡುಪ್ಲೆಸಿ ಹಾಗೂ ವಿರಾಟ್ ಕೊಹ್ಲಿ
ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್
ಅದ್ಭುತ ರನೌಟ್ ಮಾಡಿದ ವಿರಾಟ್ ಕೊಹ್ಲಿ ಸಂಭ್ರಮ
ನಾಲ್ಕು ಕ್ಯಾಚ್ ಪಡೆದ ರೋವ್ಮನ್ ಪೊವೆಲ್
ರಿಯಾನ್ ಪರಾಗ್ ಬ್ಯಾಟಿಂಗ್ ಮೋಡಿ
ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆರ್. ಅಶ್ವಿನ್ ಸಂಭ್ರಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.