ADVERTISEMENT

ಪ್ರಜಾವಾಣಿ ಸಂದರ್ಶನ: ವರ್ಷದ ಹಿಂದೆ ಶ್ರೇಯಾಂಕ ಪಾಟೀಲ ಅವರೊಂದಿಗೆ ಮಾತನಾಡಿಸಿದಾಗ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 9:59 IST
Last Updated 21 ಮಾರ್ಚ್ 2024, 9:59 IST

ಮಹಿಳಾ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಟ್ರೋಫಿ ಜಯಿಸಿದೆ. ಆ ಮೂಲಕ ಆರ್‌ಸಿಬಿ ತಂಡದ ಅಭಿಮಾನಿಗಳ ‘ಕನಸು’ ಈಡೇರಿದೆ. ಫೈನಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕನ್ನಡತಿ ಶ್ರೇಯಾಂಕ ಪಾಟೀಲ, ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸುವ ಮೂಲಕ 'ಪರ್ಪಲ್ ಕ್ಯಾಪ್' ಗಳಿಸಿದರು. 'ಎಮರ್ಜಿಂಗ್ ಪ್ಲೇಯರ್' ಪ್ರಶಸ್ತಿ ಗಳಿಸಿದ ಶ್ರೇಯಾಂಕ ಅವರೊಂದಿಗೆ ಕಳೆದ ವರ್ಷ (2023) ಪ್ರಜಾವಾಣಿ ನಡೆಸಿದ ಸಂದರ್ಶನದ ವಿಡಿಯೊ ಇಲ್ಲಿ ಹಂಚಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.