ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಸರ್ವಸದಸ್ಯರ ಸಭೆಯು (ಎಜಿಎಂ) ಭಾನುವಾರ ನಡೆಯಲಿದೆ.
ಈ ಸಭೆಯಲ್ಲಿ ಬಿಸಿಸಿಐಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಡಳಿತ ಸಮಿತಿಯ ಅವಿರೋಧ ಆಯ್ಕೆ ನಡೆಯುವುದು ಬಹುತೇಕ ಖಚಿತವಾಗಿದೆ. ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್, ಖಜಾಂಚಿಯಾಗಿ ರಘುರಾಮ್ ಭಟ್ ಅವರನ್ನು ನೇಮಕ ಮಾಡಲಾಗುವುದು. ಕಾರ್ಯದರ್ಶಿಯಾಗಿ ದೇವ್‌ಜೀತ್ ಸೈಕಿಯಾ ಮುಂದುವರಿಯುವರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.