ADVERTISEMENT

ರಿಕಿ ಪಾಂಟಿಂಗ್‌ ಸಹಾಯಕ ಕೋಚ್‌

ಏಜೆನ್ಸೀಸ್
Published 8 ಫೆಬ್ರುವರಿ 2019, 18:11 IST
Last Updated 8 ಫೆಬ್ರುವರಿ 2019, 18:11 IST
ರಿಕಿ ಪಾಂಟಿಂಗ್
ರಿಕಿ ಪಾಂಟಿಂಗ್   

ಸಿಡ್ನಿ: ಹಿರಿಯ ಆಟಗಾರ ರಿಕಿ ಪಾಂಟಿಂಗ್‌ ಅವರನ್ನು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಶುಕ್ರವಾರ ರಾಷ್ಟ್ರೀಯ ತಂಡದ ಸಹಾಯಕ ಕೋಚ್‌ ಆಗಿ ನೇಮಿಸಿದೆ.

ವಿಶ್ವಕಪ್‌ಗೂ ಮುನ್ನ ತಂಡದ ಬ್ಯಾಟಿಂಗ್‌ ಶಕ್ತಿಯನ್ನು ಹೆಚ್ಚಿಸುವ ಹೊಣೆಯನ್ನು ಪಾಂಟಿಂಗ್‌ಗೆ ನೀಡಲಾಗಿದೆ.

ರಿಕಿ ಅವರು ಐದು ವಿಶ್ವಕಪ್‌ಗಳಲ್ಲಿ ಆಡಿದ್ದು ಆಸ್ಟ್ರೇಲಿಯಾಕ್ಕೆ ಮೂರು ವಿಶ್ವಕಪ್‌ ಗೆದ್ದುಕೊಟ್ಟ ಹಿರಿಮೆ ಹೊಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.