ADVERTISEMENT

ಭಾರತ ತಂಡವನ್ನು ‘ಚೋಕರ್ಸ್’ ಎನ್ನಬಹುದು: ಕಪಿಲ್‌ ದೇವ್‌

ಪಿಟಿಐ
Published 11 ನವೆಂಬರ್ 2022, 20:00 IST
Last Updated 11 ನವೆಂಬರ್ 2022, 20:00 IST
ಕಪಿಲ್ ದೇವ್‌– ಪಿಟಿಐ ಚಿತ್ರ
ಕಪಿಲ್ ದೇವ್‌– ಪಿಟಿಐ ಚಿತ್ರ   

ನವದೆಹಲಿ:ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದ ಭಾರತ ಕ್ರಿಕೆಟ್ ತಂಡವನ್ನು ಮಾಜಿ ಕ್ರಿಕೆಟಿಗ ಹಾಗೂ 1983ರ ಏಕದಿನ ವಿಶ್ವಕಪ್‌ ಗೆದ್ದ ತಂಡದ ನಾಯಕ ಕಪಿಲ್‌ ದೇವ್ ಅವರು ‘ಚೋಕರ್ಸ್‌‘ ಎಂದು ಕರೆದಿದ್ದಾರೆ.

‘ಭಾರತ ತಂಡವನ್ನುಚೋಕರ್ಸ್‌ ಎಂದು ಕರೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ಕೊನೆವರೆಗೂ ಬಂದು ಸೋಲುತ್ತಾರೆ‘ ಎಂದು ಕಪಿಲ್ ದೇವ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT