ದುಬೈ: ಐಪಿಎಲ್ ಫ್ರ್ಯಾಂಚೈಸ್ ಡೆಲ್ಲಿ ಕ್ಯಾಪಿಟಲ್ಸ್ ಸಹಾಯಕ ಫಿಸಿಯೊಥೆರಪಿಸ್ಟ್ ಒಬ್ಬರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ.
‘ಅವರು ಈಗಾಗಲೇ ಕ್ವಾರಂಟೈನ್‌ನಲ್ಲಿದ್ದು, ಮೊದಲ ಎರಡು ಪರೀಕ್ಷೆಗಳಲ್ಲಿ ಅವರಿಗೆ ಸೋಂಕು ಕಾಣಿಸಿಕೊಂಡಿರಲಿಲ್ಲ. ಆದರೆ ಮೂರನೇ ಬಾರಿ ಪರೀಕ್ಷಿಸಿದಾಗ ಕೋವಿಡ್ ಪತ್ತೆಯಾಗಿದೆ’ ಎಂದು ಫ್ರ್ಯಾಂಚೈಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.