ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಮಂಗಳವಾರ) ನಡೆಯುತ್ತಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಆಟಗಾರ ಶುಭಮನ್ ಗಿಲ್ ಆಸ್ಟ್ರೇಲಿಯಾ ಬ್ಯಾಟರ್ ಟ್ರಾವಿಸ್ ಹೆಡ್ ಅವರ ಕ್ಯಾಚ್ ಹಿಡಿದ ಪರಿ..
ಪಿಟಿಐ ಚಿತ್ರ
ಭಾರತ ತಂಡದ ಆಟಗಾರ ರವೀಂದ್ರ ಜಡೇಜ ಬೌಲಿಂಗ್ ಪರಿ
ಭಾರತ ತಂಡದ ಆಟಗಾರ ಶುಭಮನ್ ಗಿಲ್ ಆಸ್ಟ್ರೇಲಿಯಾ ಬ್ಯಾಟರ್ ಟ್ರಾವಿಸ್ ಹೆಡ್ ಅವರ ಕ್ಯಾಚ್ ಹಿಡಿದ ಪರಿ..
ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯುತ್ತಿದೆ.
ಕ್ರೀಡಾಂಗಣದಲ್ಲಿ ವಿರಾಟ್ ಪ್ರತಿಕ್ರಿಯೆ..
ಭಾರತ ತಂಡದ ಆಟಗಾರ ಶುಭಮನ್ ಗಿಲ್ ಆಸ್ಟ್ರೇಲಿಯಾ ಬ್ಯಾಟರ್ ಟ್ರಾವಿಸ್ ಹೆಡ್ ಅವರ ಕ್ಯಾಚ್ ಹಿಡಿದ ಪರಿ..
ಅಕ್ಷರ್ ಪಟೇಲ್ ಬೌಲಿಂಗ್ ವೈಖರಿ
ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರ ಕೂಪರ್ ಕೊನೊಲಿ ಪೆವಿಲಿಯನ್‌ನತ್ತ ಹಿಂತಿರುಗಿದರು.
ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೀಡಾಭಿಮಾನಿಗಳ ಸಂಭ್ರಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.