ADVERTISEMENT

ಆ್ಯಷಸ್: ಇಂಗ್ಲೆಂಡ್‌ಗೆ ರೂಟ್ ನಾಯಕ

ಪಿಟಿಐ
Published 11 ಅಕ್ಟೋಬರ್ 2021, 19:31 IST
Last Updated 11 ಅಕ್ಟೋಬರ್ 2021, 19:31 IST
ಜೋ ರೂಟ್
ಜೋ ರೂಟ್   

ಲಂಡನ್: ಆ್ಯಷಸ್ ಸರಣಿಯಲ್ಲಿ ಆಡಲಿರುವ ಇಂಗ್ಲೆಂಡ್ ತಂಡದಲ್ಲಿ ಅನುಭವಿ ಆಟಗಾರರಿಗೆ ಮಣೆ ಹಾಕಲಾಗಿದೆ.ಜೋ ರೂಟ್ ತಂಡದ ನಾಯಕತ್ವ ವಹಿಸಲಿದ್ದು 17 ಆಟಗಾರರನ್ನು ಆಯ್ಕೆ ಮಾಡಲಾಗಿದೆ.

ತಂಡ: ಜೋ ರೂಟ್ (ನಾಯಕ), ಜೇಮ್ಸ್ ಆ್ಯಂಡರ್ಸನ್, ಜೊನಾಥನ್ ಬೆಸ್ಟೊ, ಡಾಮ್ ಬೆಸ್, ಸ್ಟುವರ್ಟ್ ಬ್ರಾಡ್, ರೊರಿ ಬರ್ನ್ಸ್, ಜಾಸ್ ಬಟ್ಲರ್, ಜ್ಯಾಕ್ ಕ್ರಾಲಿ, ಹಸೀಬ್ ಹಮೀದ್, ಡ್ಯಾನ್ ಲಾರೆನ್ಸ್, ಜ್ಯಾಕ್ ಲೀಚ್, ಡೇವಿಡ್ ಮಲಾನ್ , ಕ್ರೇಗ್ ಎವರ್ಟನ್, ಒಲಿ ಪೊಪ್, ಒಲಿ ರಾಬಿನ್ಸನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT