ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಕ್ರಿಕೆಟ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತದ ಪರವಾಗಿ ಸ್ಮೃತಿ ಮಂದಾನ, ಶೆಫಾಲಿ ವರ್ಮಾ, ಹರ್ಮನ್‌ಪ್ರೀತ್ ಕೌರ್, ರಾಧಾ ಯಾದವ್,ರೇಣುಕಾ ಸಿಂಗ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನು ಇಂಗ್ಲೆಂಡ್ ತಂಡ ಬಲಿಷ್ಠವಾಗಿದ್ದು ಉಭಯ ತಂಡಗಳ ಮಧ್ಯೆ ಪೈಪೋಟಿ ನೀರಿಕ್ಷೆ ಮಾಡಲಾಗಿದೆ.
ಕಳೆದ ಪಂದ್ಯದಲ್ಲಿ ಭಾರತ ತಂಡಬಾರ್ಬಡೋಸ್ ಮಣಿಸಿಸೆಮಿಫೈನಲ್‌ಗೆ ಲಗ್ಗೆ ಇಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.