ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯ ಲೋಗೊ
ಎಕ್ಸ್ ಚಿತ್ರ
ಬ್ರಿಡ್ಜ್‌ಟೌನ್: ಮಾಜಿ ನಾಯಕ ಡ್ಯಾರೆನ್ ಸ್ಯಾಮಿ ಅವರು ಮೂರು ಮಾದರಿಗೂ ವೆಸ್ಟ್ ಇಂಡೀಸ್ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
2023ರಿಂದ ಅವರು ಏಕದಿನ ಮತ್ತು ಟಿ20 ತಂಡಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ಮುಂದಿನ ಏಪ್ರಿಲ್ 1ರಿಂದ ಟೆಸ್ಟ್ ತಂಡಕ್ಕೂ ಅವರೇ ಕೋಚ್ ಆಗಲಿದ್ದಾರೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್‌ನ ನಿರ್ದೇಶಕ ಮೈಲ್ಸ್ ಬಾಸ್ಕೊಂಬೆ ಸೋಮವಾರ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.