ಕೋಲ್ಕತ್ತ: ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಪಂದ್ಯದ ಟಿಕೆಟ್ಗಳ ಬೆಲೆಯನ್ನು ಸೋಮವಾರ ಪ್ರಕಟಿಸಲಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇಲ್ಲಿ ಮುಖಾಮುಖಿಯಾಗಲಿವೆ. ₹ 900 ರಿಂದ ₹ 3000 ಬೆಲೆಯವರೆಗಿನ ಟಿಕೆಟ್ಗಳು ಇವೆ. ಈ ಕ್ರೀಡಾಂಗಣದಲ್ಲಿ 63,500 ಪ್ರೇಕ್ಷಕರ ಆಸನ ಸಾಮರ್ಥ್ಯವಿದೆ. ಇಲ್ಲಿ ಒಟ್ಟು ವಿಶ್ವಕಪ್ ಟೂರ್ನಿಯ ಐದು ಪಂದ್ಯಗಳು ನಡೆಯಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.