ADVERTISEMENT

ಟಾಸ್‌ ಗೆದ್ದ ಇಂಗ್ಲೆಂಡ್‌; ಬ್ಯಾಟಿಂಗ್‌ ಆಯ್ಕೆ

ವಿಶ್ವಕಪ್‌ ಕ್ರಿಕೆಟ್‌

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 13:32 IST
Last Updated 3 ಜುಲೈ 2019, 13:32 IST
   

ಚೆಸ್ಟರ್‌ ಲೀ ಸ್ಟ್ರೀಟ್‌, ಇಂಗ್ಲೆಂಡ್‌:ವಿಶ್ವಕಪ್‌ನ ರೌಂಡ್‌ರಾಬಿನ್‌ ಲೀಗ್‌ನ ಕೊನೆಯ ಪಂದ್ಯದಲ್ಲಿಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿದ್ದು, ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಎರಡೂ ತಂಡಗಳಿಗೆ ಇದು ನಿರ್ಣಾಯಕ ಪಂದ್ಯವಾಗಿದ್ದು, ಗೆಲುವು ಸೆಮಿಫೈನಲ್‌ ಸ್ಥಾನವನ್ನು ಖಚಿತಪಡಿಸಲಿದೆ.ಈ ಪಂದ್ಯದಲ್ಲಿಸೋತ ತಂಡಕ್ಕೂ ಸೆಮಿಫೈನಲ್‌ ಅವಕಾಶದ ಬಾಗಿಲು ಮುಚ್ಚಿದಂತೆ ಎಂದು ಹೇಳುವ ಹಾಗಿಲ್ಲ. ಅದು ಇತರ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT