ಲಂಡನ್:ಸಾಂಪ್ರದಾಯಿಕ ಎದುರಾಳಿಗಳಾದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಣ ಪಂದ್ಯ ಆರಂಭವಾಗಿದೆ.ಆತಿಥೇಯ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ವಿಶ್ವಕಪ್ ಪಂದ್ಯ ಕುತೂಹಲ ಕೆರಳಿಸಿದೆ. ಶ್ರೀಲಂಕಾ ವಿರುದ್ಧ ಅನಿರೀಕ್ಷಿತ ಸೋಲಿನಿಂದ ಆಘಾತ ಅನುಭವಿಸಿರುವ ಆತಿಥೇಯರು ಈ ಪಂದ್ಯದ ಮೂಲಕ ಗೆಲುವಿನ ಹಳಿಗೆ ಮರಳಲು ಕಾತರರಾಗಿದ್ದಾರೆ.
ತಾಜಾ ಸ್ಕೋರ್ಗಾಗಿ:https://bit.ly/2ILnE13
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.